ರಾಜ್ಯಸರ್ಕಾರ ವೈಫಲ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

Picture of Savistara

Savistara

Bureau Report

ಐಪಿಯಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಯ ಕ್ರೀಡಾಂಗಣ ಬಳಿ ದುರಂತದಲ್ಲಿ 11 ಜನರು ಪ್ರಾಣ ತೆತ್ತಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಪಿ ವಿ ಎಸ್ ವೃತ್ತದ ಬಳಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ,ಶಾಸಕರಾದ ವೇದವ್ಯಾಸ ಕಾಮತ್,ಬಿಜೆಪಿ ಪ್ರಮಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!