ಐಪಿಯಸ್ ಅಧಿಕಾರಿಗಳ ಅಮಾನತು ವಿವಾದ,ಕೇಂದ್ರ ಸರ್ಕಾರದ ತೀರ್ಮಾನ ಅಂತಿಮ

Picture of Savistara

Savistara

Bureau Report

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಕಾಲ್ತುಳಿತ ಸಾವು ಪ್ರಕರಣದಲ್ಲಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ವಿವಾದ ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಕೇಂದ್ರದ ನಿರ್ಧಾರ ಅಧಿಕಾರಿಗಳ ಭವಿಷ್ಯ ನಿರ್ಧರಿಸಲಿದೆ. ಕ್ರೀಡಾಂಗಣದ ಪ್ರವೇಶ ದ್ವಾರದ ಬಳಿ ಕಾಲ್ತುಳಿತದಲ್ಲಿ ಆರ್‌ಸಿಬಿ ಅಭಿಮಾನಿಗಳ ಸಾವು ದುರಂತಕ್ಕೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿ ಮೂವರು ಐಪಿಎಸ್‌ ಅಧಿಕಾರಿಗಳ ಅಮಾನತು ವಿವಾದದ ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದೆ.

ಒಂದೆಡೆ ಕೇಂದ್ರದ ನಡೆ ಮೇಲೆ ಅಮಾನತು ಶಿಕ್ಷೆಗೊಳಗಾಗದ ಅಧಿಕಾರಿಗಳ ಭವಿಷ್ಯ ನಿಂತಿದ್ದರೆ, ಇನ್ನೊಂದೆಡೆ ಈ ವಿಚಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ರಾಜಕೀಯ ಕುಸ್ತಿಗೆ ಅಖಾಡವಾಗಲಿದೆಯೇ ಎಂಬ ಕುತೂಹಲ ಮೂಡಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!