ಸಂಸದ ಬಿ ವೈ ರಾಘವೇಂದ್ರ ಪುತ್ರನ ಮದುವೆ ಕಾರ್ಯಕ್ರಮ,ಪ್ರಮುಖ ಗಣ್ಯರ ಉಪಸ್ಥಿತಿ.

Picture of Savistara

Savistara

Bureau Report

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೊಮ್ಮಗ, ಬಿ.ವೈ ರಾಘವೇಂದ್ರ ಪುತ್ರ ಸುಭಾಷ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಈ ಹಿನ್ನೆಲೆಯಲ್ಲಿ ಶನಿವಾರ ಆರತಕ್ಷತೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹೋಟ್, ಕೇಂದ್, ಸಿಎಂ ಸಿದ್ದರಾಮ ಮತ್ತಿತರರು ಭಾಗವಹಿಸಿದ್ದರು, ನಾಡಿದ್ದು ಬುಧವಾರ ಶಿವಮೊಗ್ಗ ದಲ್ಲಿ ಕ್ಷೇತ್ರದ ಜನತೆಗೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!