ಡಾ. ಕೆ.ವಿ ರೇಣುಕಾಪ್ರಸಾದ್ ಕುಟುಂಬದವರಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿರಥ

Picture of Savistara

Savistara

Bureau Report

ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಬೆಳ್ಳಿ ರಥ ನೀಡಲಿದ್ದು ಅದರ ಹಿನ್ನೆಲೆಯಲ್ಲಿ ರಥ ನಿರ್ಮಾಣಕ್ಕೆ ವೀಳ್ಯ ನೀಡಿಕೆ ಕಾರ್ಯಕ್ರಮ ಜೂನ್ 14 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ,ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ,ರಥಶಿಲ್ಪಿ ರಾಜಗೋಪಾಲ ಅಚಾರ್,ಮಾಜಿ ಸಚಿವ ರಮಾನಾಥ ರೈ,ಶಾಸಕಿ ಭಾಗೀರಥಿ ಮುರುಳ್ಯ,ಅಶೋಕ್ ಕುಮಾರ್ ರೈ ,ವ್ಯವಸ್ಥಾಪನ ಸಮಿತಿ ಸದಸ್ಯರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!