ಭಟ್ಕಳ : ಸ್ವಾಮಿ ವಿವೇಕಾನಂದ ಜನಸ್ಪಂದನ ವತಿಯಿಂದ ಯೋಗಾರೋಗ್ಯ ಕಾರ್ಯಕ್ರಮ

Picture of Savistara

Savistara

Bureau Report

ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಜಾಲಿ-ಭಟ್ಕಳ ಹಾಗೂ ವಿವೇಕ ಜಾಗೃತ ಬಳಗ ಭಟ್ಕಳ ಇದರ ವತಿಯಿಂದ ನಡೆದ ಯೋಗಾರೋಗ್ಯ ವಿಶೇಷ ಕಾರ್ಯಕ್ರಮ ನಡೆಯಿತು.

ವೈದ್ಯರಾದ ಮಾಧವ ಪೈ ರವರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಯ ನಿವಾರಣೆಯ ಬಗ್ಗೆ ಉತ್ತಮವಾಗಿ ಸಲಹೆ ನೀಡಿದರು.ಸುಮಾರು 300 ಕ್ಕೂ ಅಧಿಕ ವಿವೇಕಾನಂದ ಅಭಿಮಾನಿಗಳು ಇದರಲ್ಲಿ ಭಾಗವಹಿಸಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!