ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆ

Picture of Savistara

Savistara

Bureau Report

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಯವರನ್ನು ರಾಜ್ಯ ಬಿಜೆಪಿ ಘಟಕ ನೇಮಕಗೊಳಿಸಿದೆ, ಈ ಹಿಂದೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು, ಪ್ರಸ್ತುತ ಕಿಶೋರ್ ಕುಮಾರ್ ಜಿಲ್ಲಾಧ್ಯಕ್ಷರಾಗಿದ್ದು ಅವರ ಸ್ಥಾನಕ್ಕೆ ನವೀನ್ ರನ್ನು ಆಯ್ಕೆ ಮಾಡಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!