ಮಳೆ ಹಿನ್ನೆಲೆ : ಇಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ

Picture of Savistara

Savistara

Bureau Report

ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!