ಗುಜರಾತ್ ಅಹಮದಾಬಾದ್ ಲ್ಲಿ ಭೀಕರ ವಿಮಾನ ದುರಂತ

Picture of Savistara

Savistara

Bureau Report

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತವೊಂದು ಸಂಭವಿಸಿದ್ದು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.

ಸುಮಾರು 240 ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ, ಸರ್ದಾರ್ ವಲ್ಲಭ ಬಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಹೊರಟ ಕೇವಲ 2 ಕಿಲೋ ಮೀಟ‌ರ್ ದೂರದಲ್ಲಿ ಪತನಗೊಂಡಿದೆ. ಅಹಮದಾಬಾದಿನ ಜನ ವಸತಿ ಪ್ರದೇಶ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ. ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ವಿಮಾನದಲ್ಲಿ ಸುಮಾರು 242 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನ ಪತನಗೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!