ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿ.ಎಂ ವಿಜಯ್ ರೂಪಾಣಿ ?!

Picture of Savistara

Savistara

Bureau Report

ವಿಮಾನದಲ್ಲಿ ಗುಜರಾತಿನ ಮಾಜಿ ಸಿ.ಎಂ ವಿಜಯ್ ರೂಪಾನಿ (Vijay Rupani) ಪ್ರಯಾಣಿಸುತ್ತಿದ್ದರು.

ಪತನಗೊಂಡ ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಈಗಾಗಲೇ ಸ್ಥಳಕ್ಕೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಧಾವಿಸಿವೆ

ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನ ಮಧ್ಯಾಹ್ನ ಅಹಮದಾಬಾದ್‌ನಿಂದ ಟೇಕಾಫ್‌ ಆಗಿತ್ತು. ಟೇಕಾಫ್ ಆದ 10 ನಿಮಿಷದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡು ಜನವಸತಿ ಕಟ್ಟಡ ಮೇಲೆ ಬಿದ್ದಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!