ರಾಬರ್ಟ್ ವಾದ್ರಾ ಗೆ ಇಡಿ ಸಮನ್ಸ್

Picture of Savistara

Savistara

Bureau Report

ಬ್ರಿಟನ್ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್‌ ಭಂಡಾರಿ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜೂನ್ 17ರಂದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ತನಿಖೆ ನಡೆಯುತ್ತಿರುವ ಈ ಪ್ರಕರಣದಲ್ಲಿ, ಜೂನ್ 10ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಸಮನ್ಸ್ ನೀಡಲಾಗಿತ್ತು. ಜೂನ್ 9ರಂದು ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ವಾದ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ.

ಪಿಎಂಎಲ್‌ಎ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳಲು ತನಿಖಾ ಸಂಸ್ಥೆಯು ವಾದ್ರಾಗೆ ಮತ್ತೆ ಸಮನ್ಸ್‌ ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!