ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿಯಾಗಿರುವ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಲಾಗಿದೆ ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

[t4b-ticker]
error: Content is protected !!