ಸೇನಾ ಅಸ್ಪತ್ರೆ ಮೇಲೆ ಇರಾನ್ ದಾಳಿ: ಮುಂದಿನ ಪರಿಣಾಮ ಎದುರಿಸಲು ಸಜ್ಜಾಗಿ: ನೆತನ್ಯಾಹ್

Picture of Savistara

Savistara

Bureau Report

ದಕ್ಷಿಣ ಇಸ್ರೇಲ್‌ನ ಸೇನಾ ಆಸ್ಪತ್ರೆ ಮೇಲೆ ಗುರುವಾರ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಪ್ರತಿಕ್ರಿಯಿಸಿದ್ದು
ಇದಕ್ಕೆ ಇರಾರ್‌ನ ಪರಮೋಚ್ಚ ನಾಯಕನನ್ನು ಉತ್ತರದಾಯಿಯನ್ನಾಗಿ ಮಾಡಲಾಗುವುದು ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

‘ಇಂದು ಮುಂಜಾನೆ ಇರಾನ್‌ ಭಯೋತ್ಪಾದಕ ಸರ್ವಾಧಿಕಾರಿಗಳು ಸೊರೊಕ ಆಸ್ಪತ್ರೆ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದಾರೆ. ದೇಶದ ಕೇಂದ್ರ ಭಾಗದಲ್ಲಿ ನಾಗರಿಕರ ಮೇಲೂ ದಾಳಿ ನಡೆದಿದೆ. . ಟೆಹರಾನ್‌ನಲ್ಲಿರುವ ದಾಳಿಕೋರರು ಇದಕ್ಕೆ ಭಾರಿ ಬೆಲೆ ತೆರುವಂತೆ ಮಾಡುತ್ತೇವೆ’ ಎಂದು ನೇತನ್ಯಾಹು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!