
ಸುಳ್ಯ ಮಂಡಲ ಕಾರ್ಯಕಾರಿಣಿ ಮತ್ತು ವಿಕಸಿತ ಭಾರತ ಸಂಕಲ್ಪ ಸಭೆಯು ಪೆರುವಾಜೆಯ ಜೆ.ಡಿ.ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಮಂಡಲ ಉಸ್ತುವಾರಿ ರವೀಂದ್ರ ಶೆಟ್ಟಿ ಉಳಿದೊಟ್ಡು,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ, ಮಾಜಿ ಸಚಿವರಾದ ಎಸ್ ಅಂಗಾರ, ಪ್ರಮುಖರಾದ ಹರೀಶ ಕಂಜಿಪಿಲಿ,ರಾಕೇಶ್ ರೈ ಕೆಡೆಂಜಿ,ಬಿಜೆಪಿ ಜನಪ್ರತಿನಿಧಿಗಳು, ಮಹಾಶಕ್ತಿ ಕೇಂದ್ರ,ಶಕ್ತಿ ಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.














































