ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಸಹಕಾರಿ ಸಂಸದ ಕ್ಯಾ.ಬ್ರಿಜೇಶ್ ಚೌಟ

Picture of Savistara

Savistara

Bureau Report

ನಗರದ ಪಡೀಲ್‌ನಲ್ಲಿರುವ ಪ್ರಜಾ ಸೌಧದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ (ರಿ.)‌‌‌ ಮಂಗಳೂರು ಹಾಗೂ ಆಯುಷ್ ಇಲಾಖೆಯ ಸಹಯೋಗದೊಂದಿಗೆ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾಗವಹಿಸಿದರು. ಈ ಸಂದರ್ಭದಲ್ಲಿ ಪೌಂಡೇಶನ್ ನ ಪ್ರಮುಖರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!