“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ವಿಶ್ವ ಯೋಗ ದಿನಾಚರಣೆ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ

Picture of Savistara

Savistara

Bureau Report

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೇಂದ್ರ ಸಂವಹನ ಇಲಾಖೆ ಶಿವಮೊಗ್ಗ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಹಾಗೂ ಶಿವಗಂಗಾ ಯೋಗ ಕೇಂದ್ರ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶಿವಗಂಗಾ ಯೋಗ ಕೇಂದ್ರ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಭಾಗವಹಿಸಿದರು.

[t4b-ticker]
error: Content is protected !!