ಗ್ರಾಮ ಪಂಚಾಯತ್ ಸಭೆಗಳಲ್ಲಿ ತುಳು ಭಾಷೆ ಬಳಕೆ ಬಗ್ಗೆ ಸ್ಪಷ್ಟಣೆ

Picture of Savistara

Savistara

Bureau Report

ಮಂಗಳೂರು: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ನಿರ್ಬಂಧ ವಿಚಾರವಾಗಿ ಯಾವುದೇ ಆದೇಶವನ್ನು ನೀಡಿಲ್ಲವೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳು ಪತ್ರ ಮುಖೇನ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕ ರು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!