ಸುಳ್ಯ : ಬಿ ಜೆ ಪಿ ಮಂಡಲದ ನೇತೃತ್ವದಲ್ಲಿ ಯೋಗ ದಿನಾಚರಣೆ

Picture of Savistara

Savistara

Bureau Report

ಸುಳ್ಯ ಬಿಜೆಪಿ ಸುಳ್ಯ ಮಂಡಲ ವತಿಯಿಂದ ಸುಳ್ಯದ ಕೇರ್ಪಳದಲ್ಲಿರುವ ಶ್ರೀ ದುರ್ಗಾ ಸಭಾಭವನದಲ್ಲಿ ಯೋಗ ಕಾರ್ಯಕ್ರವು ಜೂ.21 ರಂದು ನಡೆಯಿತು.

ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸುಳ್ಯ ಶಾಖೆಯ ನಿಶಿತಾನವೀನ್, ಸುಳ್ಯ ಬಂಟರ ಭವನ ಶಾಖೆಯ ಸುನಿತಾ ಕರುಣಾಕರ,ಹೇಮನಾಥ ಕುತ್ತಿಮುಂಡ ,ಆಗಮಿಸಿ ಯೋಗದ ಮಹತ್ವವನ್ನು ಯೋಗ ಪಟುಗಳಿಗೆ ತಿಳಿಸಿದರು.


ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್ ಅಂಗಾರ, ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ವಿಕಸಿತ ಭಾರತ ಸಂಕಲ್ಪದಿಂದ ಸಾಧನೆಯವರೆಗೆ ಸಮಿತಿಯ ಜಿಲ್ಲಾ ಸಂಚಾಲಕ ಹರೀಶ ಕಂಜಿಪಿಲಿ, ಜಿಲ್ಲಾಉಪಾಧ್ಯಕ್ಷ ರಾಕೇಶ ರೈ,ಕಾರ್ಯದರ್ಶಿ ವಿನಯ್ ಮುಳುಗಾಡು,
ಸುಳ್ಯ ಮಂಡಲ ಸಂಚಾಲಕಿ ಪುಲಸ್ಯ ರೈ,ಪ್ರಧಾನ ಕಾರ್ಯದರ್ಶಿಗಳಾದ ವಿನಯ್ ಕುಮಾರ, ಪ್ರದೀಪ್ ರೈ, ಕೋಶಾಧಿಕಾರಿ ಸುಭೋಧ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಮಹಿಳಾ ಮೊರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ,ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!