ಜೂ.23 ರಂದು ಸುಳ್ಯ ದ ವಿನೋಬನಗರದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು,ಪೋಷಕರ ಸಮಾವೇಶ,ಸ್ಥಾಪಕರ ಸಂಸ್ಮರಣೆ | ಖ್ಯಾತ ವಾಗ್ಮಿ,ಚಿಂತಕ,ದಾಮೋದರ ಶರ್ಮ ಬಾರಕೂರು ಭಾಗಿ

Picture of Savistara

Savistara

Bureau Report

ವಿವೇಕಾನಂದ ವಿದ್ಯಾ ಸಂಸ್ಥೆಗಳು ವಿನೋಬನಗರ ಜಾಲ್ಸುರು ಸಂಸ್ಥೆಯಲ್ಲಿ ಜೂನ್ 23 ಸೋಮವಾರ ದಂದು ಬೆಳಿಗ್ಗೆ 9 ಗಂಟೆಗೆ ಹಿರಿಯ ವಿದ್ಯಾರ್ಥಿಗಳ ಮತ್ತು ಪೋಷಕರ ಸಮಾವೇಶ ಹಾಗೂ ಸ್ಥಾಪಕರಾದ ಡಿವಂಗತ ಉಪೇಂದ್ರ ಕಾಮತ್ ರ ಸಂಸ್ಮರಣೆ ಕಾರ್ಯಕ್ರಮ ನಡೆಯಲಿದೆ.ಈ ಸಂದರ್ಭದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪುರಸ್ಕೃತರಾದ ಹಿರಿಯ ವಿದ್ಯಾರ್ಥಿ ಅಭಿಷೇಕ್ ರವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ವಾಗ್ಮಿ,ನಿರೂಪಕ,ಸಾಮಾಜಿಕ ಚಿಂತಕ ಶ್ರೀ ದಾಮೋದರ ಶರ್ಮ ಬಾರ್ಕುರು ಭಾಗವಹಿಸಲಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!