ಗಾನ ನೃತ್ಯ ಅಕಾಡೆಮಿ ಸುಳ್ಯ ಶಾಖೆ ಸಂಚಾಲನ ಸಮಿತಿ ರಚನೆ| ಅಧ್ಯಕ್ಷರಾಗಿ ಎ.ಟಿ. ಕುಸುಮಧಾರ, ಕಾರ್ಯದರ್ಶಿಯಾಗಿ ಶ್ರೀಮತಿ ಲೀಲಾವತಿ ಕೋಲ್ಚರ್, ಖಜಾಂಜಿ ಮಂಜುಶ್ರೀ ರಾಘವನ್ ಆಯ್ಕೆ

Picture of Savistara

Savistara

Bureau Report

ಗಾನ ನೃತ್ಯ ಅಕಾಡೆಮಿ ಮಂಗಳೂರು ಇದರ ಸುಳ್ಯ ತಾಲೂಕು ಸಂಚಾಲನ ಸಮಿತಿ ರಚನೆಗೊಂಡಿದೆ. ಅಧ್ಯಕ್ಷರಾಗಿ ಎ.ಟಿ.ಕುಸುಮಾಧರ, ಉಪಾಧ್ಯಕ್ಷರಾಗಿ ಶ್ರೀಯುತ ಫ್ರಿಜಿಲ್ ಅಡೂರು ಮತ್ತು ಶ್ರೀಮತಿ ಶ್ಯಾಮಲ ಕೇಶವಮೂರ್ತಿ,ಕಾರ್ಯದರ್ಶಿ ಯಾಗಿ ಶ್ರೀಮತಿ ಲೀಲಾವತಿ ಕೋಲ್ಚಾರ್ ,ಉಪ ಕಾರ್ಯದರ್ಶಿ ಶ್ರೀಮತಿ ಚೇತನಾ ಅರಂಬೂರು ಖಜಾಂಚಿ – ವಿದುಷಿ ಮಂಜುಶ್ರೀ ರಾಘವ್ ರವರನ್ನು ಆಯ್ಕೆ ಮಾಡಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!