ಜಾಗ್ರತೆಯಿಂದಿರುವಂತೆ ಜಗತ್ತಿನಾದ್ಯಂತವಿರುವ ಅಮೆರಿಕನ್ನರಿಗೆ ಅಮೆರಿಕ ಸಚಿವಾಲಯ ಸೂಚನೆ

Picture of Savistara

Savistara

Bureau Report

ಅಮೆರಿಕದ ವಿದೇಶಾಂಗ ಇಲಾಖೆ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ವಿದೇಶಗಳಲ್ಲಿ ವಾಸಿಸುವ ಅಥವಾ ಪ್ರಯಾಣಿಸುವ ಪ್ರಜೆಗಳನ್ನು ಭದ್ರತಾ ಅಪಾಯಕ್ಕೆ ಸಿಲುಕಿಸಬಹುದು ಎಂದು ಹೇಳಿದೆ.

‘ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪ್ರಯಾಣಕ್ಕೆ ಅಡ್ಡಿಯನ್ನುಂಟು ಮಾಡಿದೆ. ವಿದೇಶಗಳಲ್ಲಿ ಅಮೆರಿಕ ಹಾಗೂ ನಾಗರಿಕರ ಹಿತಾಸಕ್ತಿಗಳ ವಿರುದ್ಧ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ. ಜಗತ್ತಿನಾದ್ಯಂತದ ಅಮೆರಿಕದ ನಾಗರಿಕರು ಅತ್ಯಂತ ಎಚ್ಚರ ಹಾಗೂ ಜಾಗರೂಕರಾಗಿರುವಂತೆ ವಿದೇಶಾಂಗ ಇಲಾಖೆ ತಿಳಿಸಿದೆ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!