ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಸುಬ್ರಹ್ಮಣ್ಯ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Picture of Savistara

Savistara

Bureau Report

ರಾಜ್ಯಸರ್ಕಾರ ಜನ ವಿರೋಧಿ ನೀತಿ ಮತ್ತು ವೈಫಲ್ಯ ಖಂಡಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಗ್ರಾಮೀಣ ಪ್ರದೇಶ ರಿಗೆ ಸರ್ಕಾರದ ಸೌಲಭ್ಯ ವಿಳಂಬ,ಅಭಿವೃದ್ಧಿ ಕೆಲಸ ಕುಂಠಿತವಾಗಿದ್ದು ಈ ಬಗ್ಗೆ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರು ಸುಜಾತಾ, ಉಪಾಧ್ಯಕ್ಷರು ಮತ್ತು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ರಾಜೇಶ್ ಏನ್, ಗಿರೀಶ್ ಆಚಾರ್ಯ, ಭವಾನಿಶಂಕರ್ ಪುಂಬಾಡಿ ಎಸ್,ದಿನೇಶ್ ಸಂಪ್ಯಾಡಿ, ಶಿವಪ್ರಸಾದ್ ನಡುತೋಟ, ಅಚ್ಚುತ ಗೌಡ, ಭರತ್ ನೆಕ್ರಾಜೆ, ಅಶೋಕ್ ಮೂಲಮಜಲು,ಶೋಭಾ ನಲ್ಲೂರಾಯ, ವನಜ ಭಟ್, ಶೋಭಾ ಗಿರಿಧರ್, ಭಾರತಿ ದಿನೇಶ್, ದಿವ್ಯ ಯಶೋಧ ಕೃಷ್ಣ,ಮನುದೇವ್ ಪರಮಲೆ,ಜಯಪ್ರಕಾಶ್ ಕುಜೂಗೋಡು,ವೆಂಕಟೇಶ್ ಹೆಚ್ ಎಲ್ ,ದಿಲೀಪ್ ಉಪ್ಪಳಿಕೆ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!