ಗುಜರಾತ್ ಉಪಚುನಾವಣೆ:ಬಿಜೆಪಿ ಮೇಲುಗೈ

Picture of Savistara

Savistara

Bureau Report

ಅಹ್ಮದಾಬಾದ್ : ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಗುಜರಾತ್‌ನ 2 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ.ಗುಜರಾತ್‌ನ ವಿಸಾವದರ್ ಮತ್ತು ಕಾಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.ವಿಸಾವದರ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರೀಟ್ ಪಟೇಲ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಇಟಾಲಿಯಾ ಗೋಪಾಲ್‌ ಎರಡನೇ ಸ್ಥಾನದಲ್ಲಿದ್ದಾರೆ.ಕಾಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರ ಚಾವ್ಹಾ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ನ ರಮೇಶ್ ಚಾವ್ಹಾ ಎರಡನೇ ಸ್ಥಾನದಲ್ಲಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!