ಯಾವ ಕದನ ವಿರಾಮ ಇಲ್ಲ, ಇಸ್ರೇಲ್ ದಾಳಿ ಮಾಡಿಲ್ಲ ಹಾಗಾಗಿ ನಾವು ಸುಮ್ಮನಿದ್ದೇವೆ ಇರಾನ್ ಸ್ಪಷ್ಟನೆ

Picture of Savistara

Savistara

Bureau Report

ನವದೆಹಲಿ (ಜೂ.24) ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ಎರಡೂ ದೇಶಗಳು ಸಂಪೂರ್ಣ ಕದನ ವಿರಾಮ ಒಪ್ಪಿಕೊಂಡಿದೆ ಎಂದು ಡೋನಾಲ್ಡ್ ಟ್ರಂಪ್‌ ಘೋಷಿಸಿದ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ನೀಡಿದ ಖಡಕ್ ಉತ್ತರಿಂದ ಟ್ರಂಪ್ ಮುಖಭಂಗ ಅನುಭವಿಸಿದ್ದಾರೆ. ಕದನ ವಿರಾಮ ಕುರಿತು ಯಾವುದೇ ಒಪ್ಪಿಗೆ ಸೂಚಿಸಿಲ್ಲ. ಯಾವ ಕದನ ವಿರಾಮವೂ ಇಲ್ಲ. ಆದರೆ ಇಸ್ರೇಲ್ ಅಪ್ರಚೋದಿತ ಹಾಗೂ ಅಕ್ರಮ ದಾಳಿಯನ್ನು ನಿಲ್ಲಿಸಿದೆ. ಹೀಗಾಗಿ ನಾವು ಪ್ರತಿ ದಾಳಿ ಮಾಡಿಲ್ಲ ಅಷ್ಟೇ ಎಂದು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಗ್ನಿ ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!