ಸುಳ್ಯದಲ್ಲಿ ತುರ್ತು ಪರಿಸ್ಥಿತಿ ಹೋರಾಟಗಾರರಿಗೆ ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ವತಿಯಿಂದ ಗೌರವ

Picture of Savistara

Savistara

Bureau Report

ಸುಳ್ಯ:1975 ಇಸವಿ ಜೂ. 25 ರಂದು ದೇಶದಲ್ಲಿ ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದ್ದು, ಈ ಕರಾಳ ಅಧ್ಯಯ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ,ಚಳವಳಿ ನಡೆಸಿದ ಸುಳ್ಯದ ಪಿ.ಕೆ ಉಮೇಶ್ ಮತ್ತು ಜಯರಾಮ್ ಬೊಳ್ಳಜೆ ಯವರನ್ನು ಬಿಜೆಪಿ ಸುಳ್ಯ ನಗರ ಮಹಾಶಕ್ತಿ ಕೇಂದ್ರ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎ.ಟಿ.ಕುಸುಮಾಧರ, ಕಾರ್ಯದರ್ಶಿ ನಾರಾಯಣ ಶಾಂತಿನಗರ, ತಿಮ್ಮಪ್ಪ‌ ಗೌಡ ನಾವೂರು, ಶಿವನಾಥ ರಾವ್, ಕುಸುಮಾಧರ ಕೆ.ಜೆ., ಜಿನ್ನಪ್ಪ ಪೂಜಾರಿ, ಪ್ರಶಾಂತ್ ಕಾಯರ್ತೋಡಿ, ದಯಾನಂದ ಕೇರ್ಪಳ, ಸುನಿಲ್ ಕೇರ್ಪಳ, ನವೀನ್ ಕುದ್ಪಾಜೆ, ನವೀನ ಜೆ, ಚಂದ್ರಶೇಖರ ಕೇರ್ಪಳ, ಸುಧಾಕರ ಕುರುಂಜಿಭಾಗ್, ರಂಜಿತ್ ಕುಮಾರ್ ಜಯನಗರ ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!