ಸುಳ್ಯ : ಬಿಜೆಪಿ ಪ್ರಮುಖರಿಂದ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿದ ಕುಮಾರಸ್ವಾಮಿ ಯವರಿಗೆ ಸನ್ಮಾನ

Picture of Savistara

Savistara

Bureau Report

ಸುಳ್ಯ:1975 ನೆ ಇಸವಿ ಜೂನ್ 25 ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ,ಎಲ್ಲಾ ಹಕ್ಕುಗಳನ್ನು ಮೊಟಕುಗೊಳಿಸಿತ್ತು ಈ ವಿಚಾರವಾಗಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿದ ಸಂಘದ ಹಿರಿಯ ಕಾರ್ಯಕರ್ತರು ಕುಮಾರಸ್ವಾಮಿ ಅಲೆಟ್ಟಿ ಭೇಟಿಯಾಗಿ ಶಾಲು ಹೊದಿಸಿ ಗೌರವಿಸಲಾಯಿತು. ಈ ಸಂದರ್ಭ ದಲ್ಲಿ ಆ ದಿನಗಳ ಘಟನೆಯ ಬಗ್ಗೆ ಅನುಭವ ಹಂಚಿಕೊಂಡರು . ಹಿರಿಯ ಕಾರ್ಯಕರ್ತ ಕಿಟ್ಟಣ್ಣ ರೈ ಇರಂತ ಮಜಲು, ನಯನ ರೈ ಮೇನಾಲ, ಬಿ ಜೆ ಪಿ ಬೂತ್ ಸಮಿತಿ ಅಧ್ಯಕ್ಷರು ಶ್ರೀ ಚಿದಾನಂದ ಪೂಜಾರಿ ಇರಂತ ಮಜಲು, ಅಜ್ಜಾವರ ಬಿ ಜೆ ಪಿ ಶಕ್ತಿ ಕೇಂದ್ರ ಅಧ್ಯಕ್ಷರು ರಾಜೇಶ್ ಮೇನಾಲ ಮತ್ತು ಕುಮಾರ ಸ್ವಾಮಿ ಸಹೋದರ ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!