ಸುಳ್ಯ ತಾಲೂಕು ಕೃಷಿಕ ಸಮಾಜ ತ್ರೈ ಮಾಸಿಕ ಸಭೆ

Picture of Savistara

Savistara

Bureau Report

ಸುಳ್ಯ ತಾಲೂಕು ಕೃಷಿಕ ಸಮಾಜದ ತ್ರೈ ಮಾಸಿಕ ಸಭೆ ಅಧ್ಯಕ್ಷರಾದ ಎ. ಟಿ.ಕುಸುಮಾಧರ ನೇತೃತ್ವದಲ್ಲಿ ಕೃಷಿಕ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಡಿಐ ಗುರುಪ್ರಸಾದ್ ಸ್ವಾಗತಿಸಿ ಈ ವರ್ಷದ ಕೃಷಿ ಬೆಳವಣಿಗೆ ಮತ್ತು ಭತ್ತ ಕೃಷಿ ಗೆ ಪ್ರೋತ್ಸಾಹ,ಬಿತ್ತನೆ ಬೀಜ ಬಗ್ಗೆ ಮಾಹಿತಿ ಹಂಚಿಕೊಂಡರು ಈ ವೇಳೆ ಕೃಷಿಕ ಸಮಾಜ ಸ್ವಂತ ಕಟ್ಟಡಕ್ಕೆ ಎಪಿಯಂಸಿ ಮತ್ತು ತಹಿಶಿಲ್ದಾರ್ ರಿಗೆ ಮನವಿ ನೀಡಲು ನಿರ್ಧರಿಸಲಾಗಿದ್ದು ತೋಟಗಾರಿಕಾ ಇಲಾಖೆ,ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಕೃಷಿಕ ಸಮಾಜದ ಕುಸುಮಾಧರ ಎ. ಟಿ, ಚಂದ್ರಾ ಕೋಲ್ಚರ್, ಅಣ್ಣಾಜಿ ಗೌಡ,ಕುಮಾರಸ್ವಾಮಿ,ರುಕ್ಮಯ್ಯ ಗೌಡ,ಮನ್ಮಥ ಎ. ಯಸ್, ಸವಿನ್ ಕೊಡಪಾಲ,ಉಮಾನಾಥ ಪಟೇಲ್ ಮನೆ,ಸುಧಾಕರ ಪ್ರಭು ಮೊದಲಾದವರು ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!