ಸಂಸದ ಕ್ಯಾ.ಬ್ರಿಜೇಶ್ ಚೌಟ ಪ್ರಯತ್ನ

Picture of Savistara

Savistara

Bureau Report

ಬಹುಕಾಲದ ಬೇಡಿಕೆಯಾಗಿದ್ದ ಉತ್ತರ ಕರ್ನಾಟಕ ಮತ್ತು ಕರಾವಳಿ ಸಂಪರ್ಕಿಸುವ ಏಕೈಕ ರೈಲು ವಿಜಯಪುರ-ಮಂಗಳೂರು ರೈಲು ಸಂಚಾರವನ್ನು ಖಾಯಂಗೊಳಿಸಲಾಗಿದೆ ಎಂಬ ಸುದ್ದಿಯನ್ನು ಹಂಚಿಕೊಳ್ಳಲು ನಿಜಕ್ಕೂ ಸಂತಸವಾಗುತ್ತಿದೆ. ರೈಲಿನ ನಿಯಮಿತ ಸಂಚಾರದ ಮೂಲಕ ದೀರ್ಘಕಾಲದ ಎರಡೂ ಪ್ರದೇಶದ ಬೇಡಿಕೆ ಈಗ ಈಡೇರಿದಂತಾಗಿದೆ. ಜೊತೆಗೆ ಎರಡು ನಗರಗಳ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಬಹುದೊಡ್ಡ ನಿರಾಳತೆ ದೊರಕಿದೆ.

ಉತ್ತರ ಕರ್ನಾಟಕದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ, ಕರಾವಳಿ ಭಾಗದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ, ಹಾಗೂ ನಿಯಮಿತವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಇದರಿಂದಾಗಿ ಅನುಕೂಲವಾಗಲಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!