ವಿಶ್ವ ಸಂವಾದ ಕೇಂದ್ರ ಕರ್ನಾಟಕ ವತಿಯಿಂದ ಡಿಜಿಟಲ್ ಮಾಧ್ಯಮ ಪ್ರಶಸ್ತಿಗೆ ಭಾಜನರಾದ ಮುಮ್ತಾಜ್ ನೆಲ್ಯಡ್ಕ

Picture of Savistara

Savistara

Bureau Report

ಅರೆಸೆಸ್ಸ್ ಮಾಧ್ಯಮ ವಿಭಾಗದ ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವತಿಯಿಂದ ನೀಡುವ ಡಿಜಿಟಲ್ ಮಾಧ್ಯಮ ಪ್ರಶಸ್ತಿಗೆ ಸುಳ್ಯದ ಟಿವಿ ವಿಕ್ರಮ ನಿರೂಪಕಿ ಮುಮ್ತಾಜ್ ನೆಲ್ಯಡ್ಕ ರವರು ಭಾಜನರಾಗಿದ್ದರೆ.ಬೆಂಗಳೂರು ಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಹಿರಿಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ನಡೆಸಲಾಯಿತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!