ರೈಲು ಟಿಕೆಟ್ ಬುಕ್ಕಿಂಗ್ ಸೀಟು ಸೆಲೆಕ್ಷನ್: 8 ಗಂಟೆ ಮೊದಲೇ ಚಾರ್ಜ್ ರೆಡಿ

Picture of Savistara

Savistara

Bureau Report

ಬೆಂಗಳೂರು: ಸೆಂಟರ್ ಫಾರ್ ರೈಲ್ವೆ ಇನ್‌ಫಾರ್ಮೆಷನ್ ಸಿಸ್ಟವ (CRIS) ವತಿಯಿಂದ ರೈಲು ಪ್ರಯಾಣದ ಟಿಕೆಟ್‌ ಬುಕಿಂಗ್‌ನ ಸಾಕಷ್ಟು ಬದಲಾವಣೆಗಳನ್ನು ತರಲಾಗುತ್ತಿದ್ದು, ಬಹುತೇಕ ಬದಲಾವಣೆಗಳು ಈ ವರ್ಷಾಂತ್ಯಕ್ಕೆ ಸರಾಗವಾಗಲಿವೆ.ಬೇಕಾದ ಸೀಟುಗಳಿಗೆ ಅವಕಾಶ

ಮುಖ್ಯವಾಗಿ ಟಿಕೆಟ್ ಬುಕ್ ಮಾಡುವಾಗ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತಿದೆ. ಟಿಕೆಟ್‌ ಬುಕಿಂಗ್‌ನಲ್ಲಿ ಈ ಅವಕಾಶ ಇದೆ. ಇದೇ ರೀತಿ ಇನ್ಮು ರೈಲಿನಲ್ಲೂ ತಮಗೆ ಬೇಕಾದ ಸೀಟುಗಳನ್ನು ಪ್ರಯಾಣಿಕರು ಮುಂಗಡ ಬುಕ್ ಮಾಡಬಹುದು.

ಇದರಲ್ಲಿ ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಎಂಬ ಕೆಲ ವರ್ಗದ ಮೀಸಲು ಆಯ್ಕೆಗಳೂ ಸಹ ಇರುತ್ತವೆ. ಟಿಕೆಟ್ ಬುಕಿದ ಹಿಂದೆಂದಿಗಿಂತಲೂ ಸುಲಭ ಮತ್ತು ಪಾರದರ್ಶಕವಾಗಿ ಇರುತ ವೆಬ್‌ಸೈಟ್‌ ಹಾಗೂ ಆ್ಯಪ್‌ಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!