ಗ್ರಾಹಕರಿಗೆ ಖುಷಿಯ ಸುದ್ದಿ | ಇಳಿಕೆಯತ್ತ ಎಲ್ ಪಿಜಿ ಸಿಲಿಂಡರ್ ದರ

Picture of Savistara

Savistara

Bureau Report

ಜುಲೈ 1 ರಿಂದ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1665 ರೂ. ಆಗಿದೆ.ನವದೆಹಲಿ: ಮೊದಲ ದಿನವೇ ಎಲ್‌ಪಿಜಿ ಬಳಕೆದಾರರಿಗೆ ಸಿಹಿಯಾದ ಸುದ್ದಿ ಸಿಕ್ಕಿದೆ. ಇಂದು ಅಂದ್ರೆ ಜುಲೈ 1ರಂದು ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಬಹುದೊಡ್ಡ ಬದಲಾವಣೆ ಕಂಡು ಬಂದಿದೆ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಈ ತಿಂಗಳು ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು ಸುಮಾರು 58.50 ರೂ.ಗಳಷ್ಟು ಕಡಿಮೆ ಮಾಡಿವೆ. ಆದರೆ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!