ಇಂದು (ಜು.3) ಸುಳ್ಯ,ಕಡಬ ತಾಲೂಕಿನ ಶಾಲೆ, ಕಾಲೇಜುಗಳಿಗೂ ರಜೆ ಘೋಷಣೆ

Picture of Savistara

Savistara

Bureau Report

ಸುಳ್ಯ,ಕಡಬ ತಾಲೂಕಿನಲ್ಲೂ ನಿರಂತರ ಮಳೆಯಾಗುತ್ತಿರುವುದರಿಂದ ಸುಳ್ಯ,ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 03.07.2025 ರಂದು ರಜೆ ಘೋಷಿಸಲಾಗಿರುತ್ತದೆ ಎಂದು ಸುಳ್ಯಮತ್ತು ಕಡಬ ತಹಶೀಲ್ದಾರರು ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!