ಮಂಗಳೂರು- ಧರ್ಮಸ್ಥಳ: ಇಂದಿನಿಂದ ರಾಜಹಂಸ ಬಸ್ ಆರಂಭ

Picture of Savistara

Savistara

Bureau Report

ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಎರನಡೇ ಘಟಕದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಜು.3 ರಿಂದ ರಾಜಹಂಸ ಸಾರಿಗೆ ಪರಿಚಯಿಸ ಲಾಗುತ್ತಿದೆ.ಈ ಬಸ್ಸು ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬೆಳಗ್ಗೆ 6.30, 7, 8.30, 9, 11.15, 12.15, 2.30, 3.30, 5.30, 6.30ಕ್ಕೆ ಸಂಚರಿಸಲಿದೆ.

ಅದೇ ರೀತಿ, ಧರ್ಮಸ್ಥಳದಿಂದ ಮಂಗಳೂರಿಗೆ ಬೆಳಿಗ್ಗೆ 6.30, 7, 9, 9.15, 11.30, 12, 2.45, 3.30, 4.30 ಮತ್ತು 5.30ಕ್ಕೆ ಸಂಚರಿಸಲಿದೆ .ಈ ಬಸ್ಸು ಬಿ.ಸಿ. ರೋಡ್, ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ ಮಾರ್ಗವಾಗಿ ಸಂಚರಿಸಲಿದ್ದು, 110 ರೂ. ಪ್ರಯಾಣ ದರ ಇರಲಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!