ಮುಂಬೈಲ್ಲಿ ಇಂಧನ ಸ್ಥಾಯಿ ಸಮಿತಿ ಅಧ್ಯಯನ ಭೇಟಿ | ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾಗಿ

Picture of Savistara

Savistara

Bureau Report

ಮುಂಬೈನಲ್ಲಿ ನಿನ್ನೆ ಸಂಜೆ ಇಂಧನ ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯಲ್ಲಿ ಸಂಸದ ಕ್ಯಾ.ಚೌಟ ಭಾಗವಹಿಸಿದರು.”ಭಾರತದಲ್ಲಿ ಇಂಧನ ಭದ್ರತೆ ಕೈಗೆಟುಕುವ ಬೆಲೆಯಲ್ಲಿ ನಿರಂತರ ಇಂಧನ ಲಭ್ಯತೆಯನ್ನು ಖಚಿತಪಡಿಸುವುದು” ಎಂಬ ವಿಷಯದ ಕುರಿತು ಕಲ್ಲಿದ್ದಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ವಲಯದ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ (PSU) ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆಗಳು ನಡೆದಿರುವುದಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!