ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರ ಸುಳ್ಯ ಭೇಟಿ

Picture of Savistara

Savistara

Bureau Report

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ತಾಲೂಕು ಕೃಷಿ ಇಲಾಖೆಗೆ ಭೇಟಿ ನೀಡಿದರು. ತಾಲೂಕು ಕೃಷಿ ಅಧಿಕಾರಿ ಗುರುಪ್ರಸಾದ್ ರವರು ಸ್ವಾಗತಿಸಿ,ಕೃಷಿಕರ ಸಮಸ್ಯೆ ಪರಿಹಾರ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಎ.ಟಿ ಕುಸುಮಾಧರ ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!