ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ (ಜುಲೈ 7 ರಂದು) ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

[t4b-ticker]
error: Content is protected !!