ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

Picture of Savistara

Savistara

Bureau Report

ಕರ್ನಾಟಕದ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಭಾರತೀಯ ಮಜ್ದೂರು ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ

ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಸಂಘಟನೆ ಪ್ರಮುಖರು, ಕಾರ್ಮಿಕರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!