ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ | ಪ್ರಧಾನಿ ಮರಳಿದ ನಂತರ ಅಂತಿಮ: ಬಿ.ವೈ.ವಿಜಯೇಂದ್ರ

Picture of Savistara

Savistara

Bureau Report

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಜುಲೈ 9 ಅಥವಾ10ರಂದು ವಿದೇಶ ಪ್ರವಾಸದಿಂದ ವಾಪಸಾಗಲಿದ್ದಾರೆ. ನಂತರವೇ ಅವರೊಂದಿಗೆ ಚರ್ಚೆ ನಡೆದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸ್ಪಷ್ಟನೆ ದೊರೆಯಲಿದೆ.

ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಕುರಿತಂತೆ ಈಗಿನ ವಿಚಾರಗಳೆಲ್ಲವೂ ಮಾಧ್ಯಮಗಳಲ್ಲಿನ ಚರ್ಚೆಯಷ್ಟೇ ಎಂದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!