ಕಡಬದಲ್ಲಿ ಬಿಜೆಪಿ ಮಹಾಶಕ್ತಿ ಸಭೆ

Picture of Savistara

Savistara

Bureau Report

ಕಡಬ ಮಹಾಶಕ್ತಿ ಕೇಂದ್ರ ಸಭೆಯು ಸಿ. ಎ ಸಭಾಭವನ ದಲ್ಲಿ ನಡೆಯಿತು.ರಾಜ್ಯದ ಪ್ರಮುಖರು, ಜಿಲ್ಲೆಯ ಪ್ರಮುಖರು, ಹಾಗು ಮಂಡಲದ ಪ್ರಮುಖರು, ಕಡಬದ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರಾದ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಕೃಷ್ಣ ಶೆಟ್ಟಿ,ಆಶಾ ತಿಮ್ಮಪ್ಪ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!