ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಗೌಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಯನ್ನು ಆಹ್ವಾನಿ | ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Picture of Savistara

Savistara

Bureau Report

ರಾಜ್ಯ ಒಕ್ಕಲಿಗರ ಸಂಘ(ರಿ) ಬೆಂಗಳೂರು ಇದರ ವತಿಯಿಂದ ಒಕ್ಕಲಿಗ ಗೌಡ ಪ್ರತಿಭಾವಂತ್ರ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 95 ರಷ್ಟು ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ನಿಗದಿ ಪಡಿಸಿದ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಂಬಂಧಪಟ್ಟ ಅಧ್ಯಕ್ಷರುಗಳಿಂದ ಪಡೆದುಕೊಂಡು, ತಮ್ಮ ಅಂಕಪಟ್ಟಿಯ ನಕಲು, ಜಾತಿ ಪ್ರಮಾಣ ಪತ್ರ, ಬ್ಯಾಂಕ್ಸ್ ಖಾತೆಯ ಪ್ಲಾಸ್ಟ್ ಬುಕ್ ಪ್ರತಿಯೊಂದಿಗೆ ಅರ್ಜಿಯನ್ನು ಭರ್ತಿ ಮಾಡ್ಲಿ. ಈ ಕೆಳಕಂಡ ವಿಳಾಸಕ್ಕೆ ದಿನಾಂಕ 25.07.2025ರ ಒಳಗಾಗಿ ಸಲ್ಲಿಸುವಂತೆ ಕೋರಲಾಗಿದೆ.

ವಿಳಾಸ: ಪ್ರತಿಭಾ ಪುರಸ್ಕಾರ ವಿಭಾಗನಾಡ ಪ್ರಭು ಕೆಂಪೇಗೌಡರ ಭವನರಾಜ್ಯ ಒಕ್ಕಲಿಗರ ಸಂಘ, ಕೆ.ಆರ್.ರಸ್ತೆ ವಿ.ವಿ.ಪುರಂ, ಬೆಂಗಳೂರು-560004

ವಿ.ಸೂ: ಅರ್ಜಿಯ ಪ್ರತಿಯನ್ನು ಖಡ್ಡಾಯವಾಗಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಉಪಾಧ್ಯಕ್ಷರು ರಾಜ್ಯ ಒಕ್ಕಲಿಗರ ಸಂಘ ಇವರ ಕಛೇರಿ ಎ.ಓ.ಎಲ್.ಇ(ರಿ) ಕಮಿಟಿ”ಬಿ” ಕುರುಂಜಿಬಾಗ್ಸ್ ಸುಳ್ಯ, ದ.ಕ್ಷ ಇಲ್ಲಿಗೆ ತಲುಪಿಸುವಂತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ:9448725573

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!