ಬೆಂಗಳೂರಿನಲ್ಲಿ ಮಾಜಿ ಕೇಂದ್ರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Picture of Savistara

Savistara

Bureau Report

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ರವರನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಸೌಹಾರ್ದಪೂರ್ಣವಾಗಿ ಕುಶಲೋಪರಿ ಮಾತುಕತೆ ನಡೆಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!