ಗುತ್ತಿಗಾರು :ಗುರು ಪೂರ್ಣಿಮೆ ಅಂಗವಾಗಿ ಬಿಜೆಪಿ ಬೂತ್ ಸಮಿತಿ ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

Picture of Savistara

Savistara

Bureau Report

ಗುರು ಪೂರ್ಣಿಮೆ ಅಂಗವಾಗಿ ಗುತ್ತಿಗಾರು ಗ್ರಾಮದ 123 ನೇ ಬೂತ್ ನ ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಅಧ್ಯಾಪಕರಾದ ಧ್ರುವ ಕುಮಾರ್ ಹಾಗೂ ಶ್ರೀಮತಿ ಭುವನೇಶ್ವರಿಯವರಿಗೆ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರು ಆಗಿರುವ ವೆಂಕಟ್ ದಂಬೆಕೋಡಿ ಹಾಗೂ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!