ಸೇವಾಭಾರತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Picture of Savistara

Savistara

Bureau Report

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಯವರನ್ನು ಜು. 12 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಲಾಯಿತು. ಸೇವಾಧಾಮ ಮಾಡುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಸಂಪರ್ಕಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಕೆ ವಿನಾಯಕ ರಾವ್, ಸೇವಾಭಾರತಿ ಟ್ರಸ್ಟಿ ಜಯರಾಜ್ ಸಾಲ್ಯಾನ್ ಕಾನರ್ಪ, ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ, ಕಾರ್ಯಕ್ರಮ ಸಂಯೋಜಕರಾದ ನಾಗಾರ್ಜುನ್ ಡಿ. ಎ ಉಪಸ್ಥಿತರಿದ್ದರು.

[t4b-ticker]
error: Content is protected !!