ಬಿಜೆಪಿ ಮತ್ತು ಕಟ್ಟಡ ಕಾರ್ಮಿಕರ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಪ್ರತಿಭಟನೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಅನೇಕ ದಿನಗಳಿಂದ ಮರಳು ಮತ್ತು ಕೆಂಪುಕಲ್ಲು ವಿಚಾರವಾಗಿ ಕೆಲವೊಂದು ನಿರ್ಬಂಧಗಳನ್ನು ವಿಧಿಸುವುದರಿಂದ ಕಟ್ಟಡ ಕಾರ್ಮಿಕರು ಮತ್ತು ಮನೆ,ಕಟ್ಟಡ ನಿರ್ಮಿಸುವವರು ತೊಂದರೆಗಿಡಾಗಿದ್ದು, ಸಂಕಷ್ಟಕ್ಕೀಡಾಗಿದ್ದಾರೆ .
ಈ ಹಿನ್ನೆಲೆಯಲ್ಲಿ ಸರ್ಕಾರ ಸರಿಯಾದ ಮರಳು ನೀತಿ ಮತ್ತು ಕೆಂಪು ಕಲ್ಲು ವಿಚಾರವಾಗಿ ನಿಯಮ ಜಾರಿಗೊಳಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮತ್ತು ಕಟ್ಟಡ ಕಾರ್ಮಿಕರ ಸಂಘ,ಭಾರತೀಯ ಮಜ್ದುರು ಸಂಘ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!