7 ವರ್ಷ ಮೀರಿದ ಮಕ್ಕಳ ಬಯೋಮೆಟ್ರಿಕ್ ನೀಡದಿದ್ದರೆ ‘ಆಧಾ‌ರ್’ ರದ್ದು: ಎಚ್ಚರಿಕೆ

Picture of Savistara

Savistara

Bureau Report

ನವದೆಹಲಿ: 7 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸದಿದ್ದರೆ, ಅವರ ಆಧಾರ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಭಾರತದ ವಿಶಿಷ್ಟ ಗುರು ತಿನ ಪ್ರಾಧಿಕಾರ (ಯುಡಿಎಐ) ಎಚ್ಚರಿಸಿದೆ. ಜತೆಗೆ, ಅಂತಹವರ ಸಂಖ್ಯೆಗಳಿಗೆ ರಿಮೈಂಡರ್ ಸಂದೇಶಗಳನ್ನೂ ಕಳಿಸತೊಡಗಿದೆ.5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾಗ ಆಧಾರ್ ಕಾರ್ಡ್ ಮಾಡಿಸಲಾದ ಮಕ್ಕಳಿಗೆ 7 ವರ್ಷ ಆಗುತ್ತಿದ್ದಂತೆ, ಬೆರಳಚ್ಚು, ಫೋಟೋ ಸೇರಿದಂತೆ ಇತರೆ ಬಯೋಮೆಟ್ರಿಕ್‌ಗಳನ್ನು ಅಪ್‌ಡೇಟ್ ಮಾಡಿಸುವುದು ಕಡ್ಡಾಯ. ಮಕ್ಕಳ ಬಯೋ ಮೆಟ್ರಿಕ್ ಡೇಟಾದ ನಿಖರತೆ ಮತ್ತು ವಿಶ್ವಾ ಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಇದರ ಉದ್ದೇಶವಾಗಿದೆ. 5ರಿಂದ 7 ವರ್ಷದೊಳಗಿನ ಮಕ್ಕಳ ಬಯೋಮೆಟ್ರಿಕ್ ಅಪ್‌ಡೇಟ್ ಉಚಿತವಾಗಿ ಮಾಡಲಾ ಗುವುದು. 7 ವರ್ಷ ಮೇಲ್ಪಟ್ಟವರಿಗೆ 100 ರು. ಶುಲ್ಕ ವಿಧಿಸಲಾಗುವುದು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!