ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆ ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ರೈ

Picture of Savistara

Savistara

Bureau Report

ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. 17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಶಾಸಕರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಜು. ೧೬ ರಂದು ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೋರು ಮಳೆ ಇದ್ದಲ್ಲಿ ಗ್ರಾಮಾಂತರ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗಲು ಕಷ್ಟ ಸಾಧ್ಯವಾಗುತ್ತಿದೆ. ಅಪಾಯವನ್ನು ಅರಿತು ಜಿಲ್ಲಾಧಿಕಾರಿಗಳು ತೀರ್ಮಾನವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಮುಲೈಮುಗಿಲನ್‌ರವರು ಜಿಲ್ಲೆಯಲ್ಲಿ ಜೋರು ಮಳೆ ಇದ್ದಾಗ ಶಾಲಾ ಕಾಲೇಜುಗಳಿಗೆ ರಜೆ ನೀಡುತ್ತಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!