ಸುಳ್ಯ ದಲ್ಲಿ ಭಾರಿ ಮಳೆ

Picture of Savistara

Savistara

Bureau Report

ನಾಳೆ (ಜು.17) ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:17.07.2025 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!