ಉಡುಪಿ ಜಿಲ್ಲೆಯಲ್ಲಿ ನಿಲ್ಲದ ವರುಣನ ಆರ್ಭಟ : ನಾಳೆ ಶಾಲೆಗಳಿಗೆ ರಜೆ

Picture of Savistara

Savistara

Bureau Report

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜುಲೈ.16 ರ ಹವಾಮಾನ ಇಲಾಖೆಯ ಯಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜುಲೈ.17ರಂದು) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್,ಐ ಟಿ ಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!