ದ.ಕ.ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜಿಗೆ ನಾಳೆ(ಜು.17) ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ನಾಳೆ(ಜು.17) ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!