ಸುಳ್ಯ ತಾಲೂಕು ಕಳಂಜದಲ್ಲಿ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮ

Picture of Savistara

Savistara

Bureau Report

ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ ಮತ್ತು ಕೃಷಿ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆಹಡಿಲು ಗದ್ದೆ ಬೇಸಾಯ ಕಾರ್ಯಕ್ರಮ ಮಣಿಮಜಲು, ಕಳಂಜ ದಲ್ಲಿ ನಡೆಯಿತು.ಭಾಗೀರಥಿ ಮುರುಳ್ಯ ಮಾನ್ಯ ಶಾಸಕರು ಕಾರ್ಯಕ್ರಮ ಉದ್ಘಾಟಿಸಿದರುಶ್ರೀ ವೀರಪ್ಪ ಗೌಡ ಕಲ್ ಅಧ್ಯಕ್ಷರು ಸುಳ್ಯ ರೈತ ಉತ್ಪಾದಕ ಕಂಪೆನಿ ನಿ. ಸುಳ್ಯ,ಶ್ರೀ ಬಾಲಕೃಷ್ಣ ಬೇರಿಕೆ ಅಧ್ಯಕ್ಷರು ಗ್ರಾಮ ಪಂಚಾಯತ್ ಕಳಂಜ,ಶ್ರೀ ಗುರುಪ್ರಸಾದ್ ಎ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ಸುಳ್ಯ,ಶ್ರೀ ಕೆ ಟಿ ಕುಸುಮಾಧರ ಅಧ್ಯಕ್ಷರು ಕೃಷಿಕ ಸಮಾಜ ಸುಳ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!