ಇಂದು ಸುಳ್ಯದಲ್ಲಿ ಪವರ್ ಕಟ್ | ಇಲ್ಲಿದೆ ಸುಳ್ಯ ಮೆಸ್ಕಾಂನಿಂದ ಮಹತ್ವದ ಮಾಹಿತಿ

Picture of Savistara

Savistara

Bureau Report

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ರೊ, ತೋಡಿಕಾನ, ಕೊಲ್ವಾರ್, ದೇವರಗುಂಡ, ಅಚ್ಚಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ ಮಾಧ್ಯಾಹ್ನ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯದ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

[t4b-ticker]
error: Content is protected !!